ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ಸರ್ಕಾರದಿಂದ 4 ಲಕ್ಷದವರೆಗೆ ಸಹಾಯಧನ ಮತ್ತು ಸಬ್ಸಿಡಿ ಸೌಲಭ್ಯ ಸಿಗುತ್ತದೆ

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ

Pradhan Mantri Matsya Sampada Yojana: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ – ಮೀನುಗಾರಿಕೆ ಕ್ಷೇತ್ರದಲ್ಲಿ ಹೊಸ ಆಶಾಕಿರಣ ಭಾರತ ಸರ್ಕಾರದ ಮೀನುಗಾರಿಕೆ ಮತ್ತು ಪಶುಸಂಗೋಪನಾ ಸಚಿವಾಲಯವು ರೈತರು ಮತ್ತು ಮೀನುಗಾರರ ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‌ವೈ) ಪ್ರಮುಖವಾದದ್ದು. ಈ ಕಾರ್ಯಕ್ರಮವು ಮೀನುಗಾರಿಕೆಯನ್ನು ಆಧುನಿಕಗೊಳಿಸಿ, ಉತ್ಪಾದನೆಯನ್ನು ಹೆಚ್ಚಿಸಿ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಿದೆ. 2020ರಲ್ಲಿ ಆರಂಭಗೊಂಡ ಈ ಯೋಜನೆ 2024-25ರವರೆಗೆ ನಿಗದಿಯಾಗಿದ್ದರೂ, 2026-27ರವರೆಗೆ … Read more