NSP Scholarship 2026: 1 ರಿಂದ 12ನೇ ತರಗತಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ₹1.25 ಲಕ್ಷದವರೆಗೆ ಸ್ಕಾಲರ್ಶಿಪ್ ಸಿಗುತ್ತೆ.!

NSP Scholarship 2026

NSP Scholarship 2026: ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್.! 1 ರಿಂದ 12ನೇ ತರಗತಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ₹1.25 ಲಕ್ಷದವರೆಗೆ ಸಹಾಯಧನ, ಅರ್ಜಿ ಸಲ್ಲಿಸುವ ಸರಳ ವಿಧಾನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ಹಲವು ಯೋಜನೆಗಳನ್ನು ಜಾರಿಗೊಳಿಸಿವೆ, ಆದರೆ ಅನೇಕ ಪೋಷಕರಿಗೆ ಮಾಹಿತಿಯ ಕೊರತೆಯಿಂದಾಗಿ ಈ ಸೌಲಭ್ಯಗಳು ತಲುಪುತ್ತಿಲ್ಲ. ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (NSP) ಈ ಸಮಸ್ಯೆಗೆ ಪರಿಹಾರವಾಗಿದ್ದು, ಒಂದೇ ವೇದಿಕೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ 140ಕ್ಕೂ ಹೆಚ್ಚು ಯೋಜನೆಗಳಿಗೆ ಅರ್ಜಿ … Read more