Prize money Scholarship: 10, 12ನೇ ಪಾಸಾದ ವಿದ್ಯಾರ್ಥಿಗಳಿಗೆ 50,000 ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ

Prize money Scholarship

Prize money Scholarship: ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ಸ್ಕಾಲರ್‌ಶಿಪ್.! SSLC, PUC, ಡಿಗ್ರಿಯಲ್ಲಿ ಉತ್ತಮ ಸಾಧನೆಗೆ ₹50,000 ವರೆಗೆ ನೆರವು ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರೈಜ್ ಮನಿ ಸ್ಕಾಲರ್‌ಶಿಪ್ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯು ಹಣಕಾಸು ಕೊರತೆಯಿಂದಾಗಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಪರಿಸ್ಥಿತಿಯನ್ನು ತಪ್ಪಿಸಿ, ಮುಂದಿನ ಉನ್ನತ ಶಿಕ್ಷಣಕ್ಕೆ ಸಹಾಯ ಮಾಡುವ ಗುರಿ ಹೊಂದಿದೆ. SSLC, PUC, … Read more